ಬಂಟ್ವಾಳ:ಆರೋಗ್ಯ ಇಲಾಖೆಯಲ್ಲಿ ತಾಲೂಕು ಹಿರಿಯ ಆರೋಗ್ಯ ಸಹಾಯಕಿಯಾಗಿ 38 ವರ್ಷಗಳ ಸರ್ಕಾರಿ ಸೇವೆ ಸಲ್ಲಿಸಿ ಮೇ.31 ರಂದು  ವಯೋನಿವೃತ್ತಿಗೊಂಡ  ಕೆ.ದೇವಕಿಯವರನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ಮತ್ತು ಸಿಬ್ಬಂದಿಗಳ ಪರವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
IMG-20160531-WA0056

By suddi9

Leave a Reply

Your email address will not be published. Required fields are marked *