ಬಂಟ್ವಾಳ : ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಸಭೆಯು ಅಲ್ಬರ್ಟ್ ಮೆನೆಜಸ್ ರವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜರಗಿತು. ನೂತನ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ ಮತ್ತು ಸಜಿಪ ಮುನ್ನೂರು ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಬದ್ರುದ್ದೀನ್ , ವಿಜಯ ಡಿಸೋಜ, ಸಿದ್ದಿಕ್ ಸರಾವು, ಮಹಮ್ಮದ್ ನಂದಾವರ, ಅಬ್ದುಲ್ ಅಜೀಜ್, ಶೇಕಬ್ಬ ಕಾರಾಜೆ, ರೆಮಂಡ್ ಅಂದ್ರಾದೆ ಮತ್ತಿತರರು ಉಪಸ್ಥಿತರಿದ್ದರು.

KAR_7339

By suddi9

Leave a Reply

Your email address will not be published. Required fields are marked *