ವಿಟ್ಲ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಟ್ಲ ವಿಠಲ ಪ್ರೌಢ ಶಾಲೆಯಲ್ಲಿ ವಿಶ್ವ ದಿನವನ್ನಾಗಿ ಆಚರಿಸಲಾಯಿತು. ಮುಖ್ಯ ಅತಿಥಿ ಯಾಗಿ ಭಾಗವಹಿಸಿದ ವಿಟ್ಲ ಜೇಸಿಐ ಅಧ್ಯಕ್ಷ ಬಾಬು ಕೆ ವಿ ಯವರು ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ರವರಿಗೆ ಗಿಡ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು 
