images        ಪರಿಸರದ ಬಗ್ಗೆ ಜಾಗೃತಿಮೂಡಿಸಲು ಪ್ರತಿವರ್ಷ ಜೂನ್ ೫ ರಂದು ವಿಶ್ವಾದ್ಯಂತ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವನ್ನು ಮೊದಲ ಬಾರಿ ಜೂನ್ ೫ ೧೯೭೩ ರಲ್ಲಿ ಆಚರಿಸಲಾಯಿತು.

ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ, ನೈಸರ್ಗಿಕ ವಿಪತ್ತುಗಳು, ಪರಿಸರ ನಿರ್ವಹಣೆ, ಸಂಪನ್ಮೂಲ ಕ್ಷಮತೆ ಮೊದಲಾದ ವಿಷಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಉಪಾಯಗಳನ್ನು ಕಂಡುಹಿಡಿಯುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತಿದೆ. ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮ. ಪ್ರತಿ ವರ್ಷ ಪರಿಸರ ದಿನಾಚರಣೆ ಸಂದರ್ಭದಲ್ಲಿ ಎಲ್ಲರ ಬಾಯಲ್ಲಿ ಪರಿಸರ ಕಾಳಜಿ ಬಗೆಗಿನ ಉದ್ದುದ್ದ ವಾಖ್ಯಗಳು, ಗಿಡ ನೆಡುವ ಸಡಗರ..

ವಿಶ್ವ ಪರಿಸರ ದಿನ‘ ಜನರಿಗೆ ಭೂಮಿಯ ಬಗೆಗಿನ ಕಾಳಜಿ ಹಾಗೂ ಜವಾಬ್ದಾರಿಯನ್ನು ಅರಿಯಲು ಒಂದು ಅವಕಾಶ.

By suddi9

Leave a Reply

Your email address will not be published. Required fields are marked *