ಮುಂಬಯಿ, ಜೂ.11: ಬಂಟ್ಸ್ ಸಂಘ ಮುಂಬಯಿ ಇದರ ಕುರ್ಲಾ ಪೂರ್ವದಲ್ಲಿನ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹಕ್ಕೆ ಇಂದಿಲ್ಲಿ ಶನಿವಾರ ಸಂಜೆ ಆಗಮಿಸಿದ ಮಹಾರಾಷ್ಟ್ರದ ರಾಜ್ಯಪಾಲ ಸಿ.ಹೆಚ್ ವಿದ್ಯಾಸಾಗರ್ ರಾವ್ ಅವರನ್ನು ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್.ಶೆಟ್ಟಿ ಮತ್ತು ಪದಾಧಿಕಾರಿಗಳು ಶಾಲುಹೊದಿಸಿ ಪುಷ್ಪಗುಪ್ಚವನ್ನೀಡಿ ಅಭಿನಂದಿಸಿದರು.

Bunts Sangha - Governor - A1

ಈ ಸಂದರ್ಭಲ್ಲಿ ಸಂಘದ ಗೌ| ಪ್ರ| ಕಾರ್ಯದರ್ಶಿ ಉಳ್ತೂರು ಮೋಹನ್ದಾಸ್ ಶೆಟ್ಟಿ, ಜತೆ ಕೋಶಾಧಿಕಾರಿ ಮಹೇಶ್ ಎಸ್.ಶೆಟ್ಟಿ, ಮುಂದಾಳುಗಳಾದ ಕೃಷ್ಣ ವೈ.ಶೆಟ್ಟಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ರವೀಂದ್ರನಾಥ ಭಂಡಾರಿ, ಅಶೋಕ್ ಪಕ್ಕಳ, ಬಂಟರ ಭವನದ ವ್ಯವಸ್ಥಾಪಕ ಪ್ರವೀಣ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *