ಬಂಟ್ವಾಳ: ತಾಲೂಕಿನಲ್ಲಿ ಡೆಂಗ್ಯೂ ಭಾದಿತ ಸಂಖ್ಯೆ ಹೆಚ್ಚಳವಾಗುತ್ತಿಗುತ್ತಿರುವ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮತ್ತು ಉಪಾಧ್ಯಕ್ಷ ಅಬ್ಬಾಸ್ ಆಲಿ ಅವರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ ಅಲ್ಲಿನ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಮತ್ತು ಅಗತ್ಯವಿರುವ ಕಡೆಗಳಲ್ಲಿ ಫಾಂಗಿಗ್ ನಡೆಸುವಂತೆ ಸೂಚಿಸಿದರು. ಪರಿಸರವನ್ನು ಸ್ವಚ್ಚವಾಗಿ ಇರುವಂತೆಯೂ ನೋಡಿಕೊಳ್ಳಿ ಎಂದು ತಿಳಿಸಿದರು. ಡಾ| ಸುರೇಂದ್ರನಾಯಕ್ ಮತ್ತಿತರರು ಉಪಸ್ಥಿತರಿದ್ದರು
