ಬಂಟ್ವಾಳ: ಬಿಸಿರೋಡ್ – ಬಂಟ್ವಾಳದಲ್ಲಿ ಸಂಚಾರ ಸುವ್ಯವಸ್ಥೆಯ ನಿರ್ವಹಣೆ ಕುರಿತು ಬಂಟ್ವಾಳ ಸಂಚಾರ ಪೋಲೀಸ್ ಠಾಣೆ ವತಿಯಿಂದ ಸಮಾಲೋಚನಾ ಸಭೆ ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನದ ಮಿನಿ ಹಾಲ್ನಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಸಾರ್ವಜನಿಕರು ಸಭೆಗೆ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡುವಂತೆ ಬಂಟ್ವಾಳ ಸಂಚಾರ ಪೋಲೀಸ್ ಎಸೈ ಚಂದ್ರಶೇಖರಯ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ
