ಬಂಟ್ವಾಳ:ತಾಲ್ಲೂಕಿನ ಪಾಣೆಮಂಗಳೂರು ಫಿರ್ಕಾ  ಬೀಡಿ ಎಂಡ್ ಜನರಲ್ ವರ್ಕರ್ಸ್ ಯೂನಿಯನ್(ಎಐಟಿಯುಸಿ) ಇದ ನೂತನ ಅಧ್ಯಕ್ಷರಾಗಿ ಸರಸ್ವತಿ ಕಡೇಶಿವಾಲಯ ಇವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಕೆ.ಈಶ್ವರ್, ಲಲಿತ ಕಾಗೆಕಾನ, ಸೀತಾ ಅನಂತಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕುಮಾರ್, ಸಹಕಾರ್ಯದರ್ಶಿಯಾಗಿ ಶುಭಾಶಿನಿ, ಶಮಿತಾ, ಲೀಲಾವತಿ ಕಲ್ಲಡ್ಕ, ಕೋಶಾಧಿಕಾರಿಯಾಗಿ ಬಿ.ಶೇಖರ್ ಆಯ್ಕೆಗೊಂಡಿದ್ದಾರೆ .
21btl-Saraswathi kadeshivalaya

By suddi9

Leave a Reply

Your email address will not be published. Required fields are marked *