ವಿಟ್ಲ: ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆ ಪಡಿಬಾಗಿಲು ಇಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಆಳ್ವ ಉದ್ಘಾಟಿಸಿದರು. ಎಸ್ ಡಿ ಎಂ ಸಿ ಸದಸ್ಯರಾದ ಆನಂದ ಆಚಾರ್ಯ, ಜಿನಚಂದ್ರ, ಮನೋಹರ ಆಚಾರ್ಯ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕ ಮಾತಾಡಿದರು. ಸಹಶಿಕ್ಷಕಿ ಪುಷ್ಪಾವತಿ ಮಾಹಿತಿ ನೀಡಿದರು. ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮ ಸಂಯೋಜಿಸಿದರು. ನಂತರ ಎಲ್ಲಾ ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಲಾಯಿತು OLYMPUS DIGITAL CAMERA

By suddi9

Leave a Reply

Your email address will not be published. Required fields are marked *