ಕೈಕಂಬ:ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಪೊಳಲಿ ರಾಮಕೃಷ್ಣ ತಪೋವನದಲ್ಲಿ ಯೋಗ ಕಾರ್ಯಕ್ರಮ ನಡೆಯಿತು. ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಯೋಗ ಶಿಕ್ಷಕ ಶೇಖರ್ ಕಡ್ತಲ, ಪಿ.ನಾರಾಯಣ ಭಟ್, ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯನಂದ ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

SUDDI9 MEDIA NETWORK