ವಿಟ್ಲ: ಪಡ್ನೂರು ಗ್ರಾಮದ ಕಡಂಬುವಿನಲ್ಲಿ ರಾತ್ರಿ ಗಾಳಿ ಮಳೆಗೆ ರಸ್ತೆ ಬದಿಯ ಮಾವಿನ ಮರವೊಂದು ನಿರ್ಮಾಣ ಹಂತದ ಸೇತುವೆ ಮೇಲೆ ಮತ್ತು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಎರಡು ಕಂಬಗಳು ಮುರಿದು ಬಿದ್ದು ರಾತ್ರಿಯಿಡೀ ವಾಹನ ಸಂಚಾರಕ್ಕೆ ಅಡಚನೆಯಾಗಿತ್ತು. 
SUDDI9 MEDIA NETWORK