ಬಂಟ್ವಾಳ: ಮಂಚಿ ಮೋಂತಿಮಾರ್ ಶಾಲೆಯಲ್ಲಿ ವಿದ್ಯಾಥರ್ಿಗಳಿಗೆ ಉಚಿತ ಸಮವಸ್ತ್ರ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು. ದ.ಕ.ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್,ತಾಲೂಕು ಪಂಚಾಯತ್ ಸದಸ್ಯೆ ಲವೀನ ಡಿ ಸೋಜ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಇಬ್ರಾಹಿಂ,ಶ್ರೀಧರನಾಯಕ್,ಶಾಲಾ ಮುಖ್ಯ ಶಿಕ್ಷಕ ಶಿವರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
