ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸ್‍ಲೆಂಟ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ವಾಣಿಜ್ಯ ಸಂಘವನ್ನು ಉದ್ಘಾಟಿಸಲಾಯಿತು.
ಲೆಕ್ಕ ಪರಿಶೋಧಕ ರಘುಪತಿ ಭಟ್ ಸಂಘವನ್ನು ಉದ್ಘಾಟಿಸಿದರು. ಲೆಕ್ಕ ಪರಿಶೋಧನ ವೃತ್ತಿಯ ಅವಕಾಶಗಳು, ವೃತ್ತಿಯನ್ನು ಸಾಧಿಸುವ ಮಾರ್ಗಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರೇರೆಪಿಸಿದರು.
ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಪ್ರಾಂಶುಪಾಲ ಸುರೇಶ್ ಬಾಬು, ವಾಣಿಜ್ಯ ವಿಭಾಗದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಗೌರಿ ಸ್ವಾಗತಿಸಿದರು, ಸತ್ಯಸಂಜನ ವಂದಿಸಿದರು. Pಕೋಮಲ್ ಕಾರ್ಯಕ್ರಮವನ್ನು ನಿರೂಪಿಸಿದರು.

