ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಸಭೆ ತಾ.ಪಂ.ನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ತಾ.ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ ಉಪಸ್ಥಿತರಿದ್ದರು. IMG_2128

By suddi9

Leave a Reply

Your email address will not be published. Required fields are marked *