ಬಂಟ್ವಾಳ : ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡ್ ಇದರ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿಯ ವಾರ್ಷಿಕ ಮಹಾಸಭೆಯು ಜು. 10ರಂದು ಭಾನುವಾರ ಬೆಳಿಗ್ಗೆ ಗಂಟೆ 10.00ಕ್ಕೆ ಸರಿಯಾಗಿ ರಕ್ತೇ ಶ್ವರೀ ದೇವಿ ದೇವಸ್ಥಾನದಲ್ಲಿ ನಡೆಯಲಿರುವುದು ಎಂದು ಸಮಿತಿ ಪ್ರಕಟನೆ ತಿಳಿಸಿದೆ.
