ವಿಟ್ಲ:  ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಗ್ರಾಹಕ ಕ್ಲಬ್ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಮತ್ತು ವಿಟ್ಲ ಪೋಲಿಸ್ ಠಾಣೆಯ ಸಹಯೋಗದಿಂದ ಮಾದಕ ದ್ರವ್ಯ ಆಕ್ರಮ ಸಾಗಾಟ ವಿರೋಧ ದಿನ ಆಚರಿಸಲಾಯಿತು.

m d

ಸುರಕ್ಷಾ ಹೆಲ್ತ್ ಸೆಂಟರಿನ ಡಾ| ಗೀತಪ್ರಕಾಶ್ ಮಾಹಿತಿ ನೀಡಿದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಸಹ ಶಿಕ್ಷಕ ಶಂಕರನಾರಾಯಣ ಪ್ರಸಾದ್, ವಿಟ್ಲ ಠಾಣೆಯ ಎ ಎಸ್ ಐ ಕಿಟ್ಟು ಮೂಲ್ಯ, ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್, ಪೂರ್ವಾಧ್ಯಕ್ಷ ಸತೀಶ್ ಕುಮಾರ್ ಆಳ್ವ, ಕಾರ್ಯದರ್ಶಿ ಮೋಹನ್ ವೇದಿಕೆಯಲ್ಲಿದ್ದರು. ಲಯನ್ಸ್ ಸದಸ್ಯರು, ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

By Suddi9

Leave a Reply

Your email address will not be published. Required fields are marked *