ಬಂಟ್ವಾಳ: ಬಿ.ಸಿ.ರೋಡಿನ ಸರ್ವಿಸ್ ರಸ್ತೆಯಲ್ಲಿ ವಾಹನ ದಟ್ಟನೆಯನ್ನು ನಿವಾರಿಸುವ ನಿಟ್ಟಿನಲ್ಲಿ ರಸ್ತೆ ಅಗಲೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಾಗಾರಿ ಪುರಸಭೆ ಹಾಗೂ ಸಂಚಾರಿ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಸೋಮವಾರ ನಡೆಯಿತು.

BTW_JULY18_5
ರಬ್ಬರ್ ಮತ್ತು ಜೇನು ಸೋಸೈಟಿಯ ಬಳಿಯಲ್ಲಿ ಮಣ್ಣ ಸಮತಟ್ಟುಗೊಳಿಸಲಾಯಿತು. ಸರ್ವಿಸ್ ರಸ್ತೆಯ ಒಂದು ಪಾಶ್ರ್ವದಲ್ಲಿ ಚರಂಡಿಯನ್ನು ನಿರ್ಮಿಸಲಾಯಿತು. ಟ್ರಾಫಿಕ್ ಎಸೈ ಚಂದ್ರಶೇಖರಯ್ಯ, ಪುರಸಭೆ ಆರೋಗ್ಯಾಧಿಕಾರಿ ರತ್ನಪ್ರಸಾದ್ ಹಾಜರಿದ್ದರು. ಎರಡು ದಿನಗಳ ಹಿಂದೆಯಷ್ಟೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ ಬೊರೆಸೆ ಈ ಬಗ್ಗೆ ಪುರಸಭೆಗೆ ಸೂಚನೆ ನಿಡಿದ್ದರು.

By Suddi9

Leave a Reply

Your email address will not be published. Required fields are marked *