ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ನಡೆಯುವ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಎಂ.ಸತೀಶ್ ಭಂಡಾರಿ ಕುಳತ್ತಬೆಟ್ಟು ಇವು ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಸುರೇಶ್ ಕುಮಾರ್ ಕೈಕಂಬ, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಬಿ.ಸಿ.ರೋಡ್, ಜತೆ ಕಾರ್ಯದರ್ಶಿಯಾಗಿ ಶ್ರೀಧರ್ ಶೆಣೈ, ಕೋಶಾಧಿಕಾರಿಯಾಗಿ ಶಿವ ಕುಮಾರ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

