ಬಜಪೆ: ಎಕ್ಕಾರು ಗ್ರಾಮ ಪಂಚಾಯತಿನ 2016-17ನೇ ಸಾಲಿನ ಉದ್ಯೋಗ ಖಾತರಿ ಯೋಜನೆಯ ಪ್ರಥಮ ಗ್ರಾಮಸಭೆ ಜು.25 ಸೋಮವಾರ ಬೆಳಿಗ್ಗೆ 10.30ಕ್ಕೆ ಪಂಚಾಯತಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ
SUDDI9 MEDIA NETWORK