ಬಂಟ್ವಾಳ: ತಾಲ್ಲೂಕಿನ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಘಟನೆ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಪ್ರಯುಕ್ತ ಮಂಗಳವಾರ ಸಂಜೆ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಜಿನ ಮೆರವಣಿಗೆ ನಡೆಯಿತು. ನಗರ ಠಾಣೆ ಪೊಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದರು.
SUDDI9 MEDIA NETWORK