ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಸಮೀಪದ ಪುದು ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಗ್ರಾಮಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹುಸೈನ್ ಮಾತನಾಡಿದರು. ಉಪಾಧ್ಯಕ್ಷ ಹಾಶಿರ್, ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಕಂಬಳಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪದ್ಮಶ್ರೀ ದುರ್ಗೇಶ ಶೆಟ್ಟಿ ಮತ್ತಿತರರು ಇದ್ದರು.

SUDDI9 MEDIA NETWORK