ಮಂಗಳೂರು: ದಕ್ಷಿಣಕನ್ನಡಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕುಘಟಕ ವತಿಯಿಂದ ಪಂಜೆ ಮಂಗೇಶರಾಯಅನುಸಂಧಾನಕಾರ್ಯಕ್ರಮ ನಗರದರಥಬೀದಿ ಹೆಮ್ಮಕ್ಕಳ ಪ್ರೌಢಶಾಲೆಯಲ್ಲಿ ನಡೆಯಿತು. ಜಿಲ್ಲಾ ಪರಿಷತ್ಅಧ್ಯಕ್ಷಎಸ್. ಪ್ರದೀಪಕುಮಾರಕಲ್ಕೂರ ಸಾಮಾರಂಭವನ್ನು ಉದ್ಘಾಟಿಸಿದರು.
ದ.ಕಜಿಲ್ಲಾ ಪಂಚಾಯತ್ಉಪಾಧ್ಯಕ್ಷೆಕಸ್ತೂರಿ ಪಂಜಅಧ್ಯಕ್ಷತೆ ವಹಿಸಿದ್ದರು. ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ರಾಜೀವಿ ಕೆ. ಸಾರಸ್ವತ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮಹೇಶ್ ಬೊಂಡಾಲ, ಸಾಹಿತಿರಘುಇಡ್ಕಿದು, ಮತ್ತಿತರರು ಉಪಸ್ಥಿತರಿದ್ದರು.ವಿಜಯಲಕ್ಷ್ಮೀ ಬಿ. ಶೆಟ್ಟಿ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕುಘಟಕದ ಪದಾಧಿಕಾರಿಗಳ ಪದಗ್ರಹಣಜರಗಿತು.
