ಬಂಟ್ವಾಳ : ತಾಲೂಕಿನ ಬಿಲ್ಲವ ಮಹಿಳಾ ಸಮಿತಿ ಗಾಣದಪಡ್ಪು ಬಿಸಿರೋಡ್ ಇದರ ಆಶ್ರಯದಲ್ಲಿ ಅ.12ರಂದು ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ಜರಗಲಿದೆ. ಎಂದು ಬಿಲ್ಲವ ಮಹಿಳಾ ಸಮಿತಿಯ ಪ್ರಕಟನೆ ತಿಳಿಸಿದೆ.
SUDDI9 MEDIA NETWORK