ಬಂಟ್ವಾಳ ತಾಲ್ಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಪಾಣೆಮಂಗಳೂರಿನಲ್ಲಿ ಭಾನುವಾರ ನಡೆದ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ಮತ್ತು ಸಾದಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಎಪಿಎಂಸಿ ಮಾಜಿ ಅಧ್ಯಕ್ಷ ನೇಮಿರಾಜ ರೈ, ಉದ್ಯಮಿ ಜಿತೇಂದ್ರ ಎಸ್.ಕೊಟ್ಟಾರಿ, ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ, ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಎಂ.ನಾರಾಯಣ ಸಪಲ್ಯ, ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ಎ.ಕೆ.ಸುಂದರ ಸಾಲ್ಯಾನ್, ಎಂ.ಎನ್.ಕುಮಾರ್ ಮತ್ತಿತರರು ಇದ್ದರು.1btl-Nalin

By suddi9

Leave a Reply

Your email address will not be published. Required fields are marked *