ಬಂಟ್ವಾಳ:ಇಲ್ಲಿನ ಬಿ.ಸಿ.ರೋಡ್ ಸಮೀಪದ ಗಾಣದಪಡ್ಪು ಸಭಾಂಗಣದಲ್ಲಿ ಇದೇ 11ರಂದು ಬೆಳಿಗ್ಗೆ (ಇಂದು) ತಾಲ್ಲೂಕು ಮಟ್ಟದ ‘ಜನಸಂಪರ್ಕ ಸಭೆ’ ಆಯೋಜಿಸಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆಯುವ ಈ ಜನಸಂಪರ್ಕ ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ಮಂಜೂರಾತಿ ಪತ್ರ ವಿತರಿಸಲಾಗುತ್ತದೆ ಎಂದು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *