ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಂಟ್ವಾಳ ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ತಾಲ್ಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯು 10.08.2016 ರಂದು ಸರಕಾರಿ ಪ್ರೌಢಶಾಲೆ, ಗೋಳ್ತಮಜಲು ಇಲ್ಲಿ ನಡೆಯಿತು. ಇದರಲ್ಲಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕು.ಶ್ರೀಲಕ್ಷ್ಮಿ.ಕೆ. ಇವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Untitled-1

By Suddi9

Leave a Reply

Your email address will not be published. Required fields are marked *