ಸುದ್ದಿ9 ಕಿನ್ನಿಗೋಳಿ: ಕಿನ್ನಿಗೋಳಿ ರಾಜರತ್ನಪುರ ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆಯ ಆಶ್ರಯದಲ್ಲಿ ಉಲ್ಲಂಜೆ ಸರಕಾರಿ ಶಾಲಾ ಮಕ್ಕಳಿಗೆ ಸುಮಾರು 30 ಸಾವಿರ ಮೌಲ್ಯದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.
ಮೆನ್ನಬೆಟ್ಟು ಗ್ರಾ. ಪಂ. ಅಧ್ಯಕ್ಷ ಜನಾರ್ದನ ಕಿಲೆಂಜೂರು, ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷ ಈಶ್ವರ್ ಕಟೀಲ್ , ಉದ್ಯಮಿ ಲೋಕಯ್ಯ , ಗ್ರಾ. ಪಂ. ಸದಸ್ಯರಾದ ಕೇಶವ ಕಕರ್ೇರಾ, ಭಾಸ್ಕರ ಪೂಜಾರಿ ಉಲ್ಲಂಜೆ, ಸುಧೀರ್, ಶಾಲಾ ಮುಖ್ಯ ಶಿಕ್ಷಕಿ ಮಂಗಳಾ ಎಸ್. ಭಟ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಯಾನಂದ ಶೆಟ್ಟಿ ಮತ್ತಿತತರು ಉಪಸ್ಥಿತರಿದ್ದರು.
ಫೋಟೋ-1-12ಕಿನ್ನಿಉಲ್ಲಂಜೆ
