ಬಂಟ್ವಾಳ : ತಾಲೂಕು ರಾಯಿ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ  ವೇತನ ವಿತರಣ ಕಾರ್ಯಕ್ರಮ ಜರಗಿತು.

rayee

ಬಂಟ್ವಾಳ ತಾಲೂಕು ರಾಯಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಕು|ಕೃಪಾ ಗೋಳಿತ್ತಬೆಟ್ಟು , ಪುಷ್ಪರಾಜ್ ಮನ್ಕುಡೆ, ಕು|ವಂದನಾ ರಾಯಿ ಮತ್ತು ಪ್ರತಿಭಾನ್ವಿತ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿ  ದೀಕ್ಷಿತ್ ರಾಯಿ ಅವರಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ರಾಯಿ ಶ್ರೀ ಕ್ಷೇತ್ರ ದೇವಸ್ಥಾನದ ಆಡಳಿತ ಮೊಕ್ತೇಸರ ರಮೇಶ ಭಟ್ ಮಾದೇರಿ, ರಾಯಿ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಮಧುಕರ ಬಂಗೇರ, ಭಜನ ಮಂಡಳಿ ಅಧ್ಯಕ್ಷ ಹೇಮಚಂದ್ರ ಶೆಟ್ಟಿಗಾರ್, ಶಿಕ್ಷಕ ಸೋಮಪ್ಪ ಮಡಿವಾಳ, ರಾಯಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಬೆಟ್ಟು , ಮಾಜಿ ಗ್ರಾ.ಪಂ.ಅಧ್ಯಕ್ಷ ಹರೀಶ್ ಆಚಾರ್ಯ, ಭಜನ ಮಂಡಳಿ ಸಂಚಾಲಕ ಸದಾನಂದ ಗೌಡ, ಮಂಡಳಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *