ಬಂಟ್ವಾಳ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು, ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್, ಮೂಡಬಿದ್ರೆ (ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರಿ. ಮೂಡುಬಿದಿರೆ ಇದರ ಅಂಗಸಂಸ್ಥೆ) ಇದರ ವತಿಯಿಂದ ದ.ಕ.ಜಿ.ಪಂ.ಕಿ.ಪ್ರಾಥಮಿಕ ಶಾಲೆ ದೇವಸ್ಯಪಡೂರು ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯನ್ನು ಜಿ.ಪಂ.ಸದಸ್ಯ ಪದ್ಮಶೇಖರ ಜೈನ್ ನೆರವೇರಿಸಿದರು.

JAIN 88ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಡಾ.ಬಿ.ಎ.ಯತಿಕುಮಾರ್ ಸ್ವಾಮಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಣಿಕ್ಯರಾಜ್ ಜೈನ್ ಮುಖ್ಯೋಪಾಧ್ಯಾಯ ಅವಿನಾಶ್ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನವೀನ್ ಕುಲಾಲ್ , ಗೌರವ ಸಲಹೆಗಾರ ಆದಿರಾಜ ಜೈನ್ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *