ಮಾತೃಶ್ರೀ ಗೆಳೆಯರ ಬಳಗ ವೀರಕಂಭ ಇಲ್ಲಿ 70ನೇ ಸ್ವಾತಂತ್ರ ದಿನಾಚರಣೆಯನ್ನು ಸಂಘದ ಅಧ್ಯಕ್ಷರಾದ ದಿನೇಶ್‍ರವರು ದ್ವಜಾರೋಹಣ ಮಾಡುವ ಮೂಲಕ ನೆರವೇರಿಸಿದರು. ಸಂಘದ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಮಾಜಿ ಶಾಲಾ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಹಿತಿಂಡಿ ಹಂಚಲಾಯಿತು.

By Suddi9

Leave a Reply

Your email address will not be published. Required fields are marked *