ಪುತ್ತೂರು: ಇತ್ತೀಚಿಗೆ ಪುತ್ತೂರಿನಲ್ಲಿ ನಡೆದ ಜೇಸಿಐ ವಲಯ 15ರ ವ್ಯವಹಾರ ಸಮ್ಮೇಳನದಲ್ಲಿ ಬಂಟ್ವಾಳ ಜೇಸಿಐಯ ಸದಸ್ಯ ಸದಾನಂದ ಬಂಗೇರ ಅವರಿಗೆ ಉದ್ಯಮ ಕ್ಷೇತ್ರದ ಸಾಧನೆಗಾಗಿ” ಸಾಧನಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

BTW_AUG19_2 (2)ಈ ಸಂದರ್ಭ ಜೇಸಿಐನ ನಿಕಟಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸಂಪತ್ ಬಿ.ಸುವರ್ಣ, ವಲಯಾಧ್ಯಕ್ಷ ಸಂದೀಪ್ ಕುಮಾರ್, ನಿಕಟಪೂರ್ವವಲಯಾಧ್ಯಕ್ಷ ಕೃಷ್ಣ ಮೋಹನ್, ಜೆಜೆಸಿ ಸಂಯೋಜಕ ರಾಧಕೃಷ್ಣ ಬಂಟ್ವಾಳ್, ಜೇಸಿಐ ಬಂಟ್ವಾಳದ ಅಧ್ಯಕ್ಷ ಸಂತೋಷ್‍ಜೈನ್, ಕಾರ್ಯದರ್ಶಿ ಡಾ.ಬಾಲಕೃಷ್ಣ, ಸದಸ್ಯ ರಾಜೇಶ್ ಭಂಡಾರಿಬೆಟ್ಟು ಮತ್ತಿತರರು ಹಾಜರಿದ್ದರು.

By suddi9

Leave a Reply

Your email address will not be published. Required fields are marked *