ಕರ್ನಾಟಕ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ವತಿಯಿಂದ ಮಂಗಳೂರು ಪುರಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಎಸ್ಪಿ ಭೂಷಣ್ ಜಿ.ಬೊರಸೆ, ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವಾ, ವಾರ್ತಾಧಿಕಾರಿ ಖಾದರ್ ಷಾ, ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ಶಿವಪೂಜಿ, ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಬಂಟ್ವಾಳ ಸಂಘದ ಅಧ್ಯಕ್ಷ ಮೋಹನ್ ಕೆ.ಶ್ರೀಯಾನ್ ರಾಯಿ, ಕಾರ್ಯದರ್ಶಿ ಲತೀಫ್ ನೇರಳಕಟ್ಟೆ, ಸಂಪನ್ಮೂಲ ವ್ಯಕ್ತಿ ಉಪನ್ಯಾಸಕ ಅಬ್ದುಲ್ ರಝಾಕ್, ಉಪ ಪ್ರಾಂಶುಪಾಲ ಉದಯಾನಂದ ಮತ್ತಿತರರು ಇದ್ದರು.

22btl-Quiz

By suddi9

Leave a Reply

Your email address will not be published. Required fields are marked *