ಬಂಟ್ವಾಳ:ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ನಿವಾಸಿ, ರಿಕ್ಷಾ ಚಾಲಕ ಅಚ್ಚುತದಾಸ್ (52) ಇವರು ಹೃದಯಾಘಾತದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.

28btl-Achuthadas
ಮೃತರಿಗೆ ತಂದೆ, ತಾಯಿ ಸಹಿತ ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಸಿದ್ಧಕಟ್ಟೆ ಪೇಟೆಯಲ್ಲಿ ಕಳೆದ 20 ವರ್ಷಗಳಿಂದ ಇವರು ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು.

By suddi9

Leave a Reply

Your email address will not be published. Required fields are marked *