ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಕೈಕಂಬ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಟ್ಟಡ ನಿಮರ್ಾಣ ಕಾಮಗಾರಿಗೆ ಮಂಗಳವಾರ ಸಂಜೆ ಮಿನಿ ಟ್ಯಾಂಕರ್ನಲ್ಲಿ ನೀರು ಸಾಗಿಸುತ್ತಿದ್ದ ಟ್ರ್ಯಾಕ್ಟರ್ನ ಚಕ್ರ ಕಳಚಿ ಬಿದ್ದ ಪರಿಣಾಮ ಬೈಕೊಂದು ಟ್ಯಾಂಕರ್ಗೆ ಡಿಕ್ಕಿ ಹೊಡೆದು ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು.
SUDDI9 MEDIA NETWORK