ಕೈಕಂಬ: ಸಮಸ್ತ ಹಿಂದುಗಳ ಆರಾಧ್ಯ ದೇವತೆಯಾದ ಕಟೀಲು ದುರ್ಗಾಪರಮೇಶ್ವರೀ ದೇವಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ತುಚ್ಚ ರೀತಿಯಲ್ಲಿ ಅವಮಾನಿಸಿ ಪ್ರತಿಯೊಬ್ಬ ಹಿಂದುವಿನ ಮನಸ್ಸಿಗೆ ಅಘಾತಗೊಳಿಸಿದ ದುರುಳನೊಬ್ಬನನ್ನು ಹುಡುಕಿ ಕೊಡಲು ದುರ್ಗಾ ಪರಮೇಶ್ವರಿಯ ಸನ್ನಿಧಿಯಲ್ಲಿ ಅಸ್ರಣ್ಣರ ನೇತೃತ್ವದಲ್ಲಿ ಶ್ರೀರಾಮಸೇನೆಯಿಂದ ಪ್ರಾರ್ಥನೆ ಸಲ್ಲಿಸಲಾಯಿತು.0101

By suddi9

Leave a Reply

Your email address will not be published. Required fields are marked *