ಬಜ್ಪೆ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಿಯ ಬಗ್ಗೆ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ  ಮತಾಂಧ  ಯಾರು ಎಂಬ ಬಗ್ಗೆ ಸಮಗ್ರ ತನಿಕೆ ನಡೆಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಮಂಗಳೂರು ಪೋಲಿಸ್ ಆಯುಕ್ತರಾದ ಚಂದ್ರ ಶೇಖರ್ ಅವರಿಗೆ ಮನವಿ ಸಲ್ಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಕಟೀಲು ದೇವಳದ ಆಸ್ರಣ್ಣ , ಈಶ್ವರ ಕಟೀಲುದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು.ಸುಧೀರ್ ಶೆಟ್ಟಿ, ಆದರ್ಶ್ ಶೆಟ್ಟಿ ಎಕ್ಕಾರ್, ಜಯರಾಮ್ ಶೆಟ್ಟಿ , ಕಿರಣ್ ಶೆಟ್ಟಿ,ಅಭಿಲಾಷ್ ಕಟೀಲು, ವಿಜಯ ಕುಮಾರ್, ಸಂದೀಪ್ ಶೆಟ್ಟಿ ಮರವೂರು ಮತ್ತಿತರರು ಉಪಸ್ಥಿತರಿದ್ದರು.IMG-20160902-WA0128

IMG-20160902-WA0130

By suddi9

Leave a Reply

Your email address will not be published. Required fields are marked *