ಮೂಡುಬಿದಿರೆ: ಶುಕ್ರವಾರ ನಡೆದ ಬಂದ್ ಸಂದರ್ಭದಲ್ಲಿ ಮಿಜಾರ್ನ `ನಮ್ಮ ಜವನೆರ್’ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆಯ ಸುಧಾಕರ ಪೂಂಜಾ ನೇತೃತ್ವದಲ್ಲಿ ಮಿಜಾರ್ನ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ರುವ ಹೊಂಡಗಳಿಗೆ ಸಿಮೆಂಟ್ ಕಾಂಕ್ರೀಟ್ ತುಂಬಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.
SUDDI9 MEDIA NETWORK