ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಹಿಂದೂದೇವರುಗಳನ್ನು ಅಶ್ಲೀಲವಾಗಿ ಚಿತ್ರಿಸಿ ಹಾಗೂ ನಿಂದಿಸಿ, ಹಿಂದೂ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಅವಮಾನಿಸಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಬಳ್ಳಂಜೆ ಆಡಳಿತ ಮೋಕ್ತೇಸರ ವೆಂಕಟೇಶ ಭಟ್, ಮಾಜಿ ತಾ.ಪಂ. ಅಧ್ಯಕ್ಷ ಯಶವಂತ ದೇರಾಜೆ, ಗ್ರಾ.ಪಂ. ಸದಸ್ಯ ಸುರೇಶ್ ಬಂಗೇರ, ಪ್ರಮುಖರಾದ ರಾಧಕೃಷ್ಣ ಆಳ್ವ, ಹರೀಶ್ ಬಂಗೇರ ಉಪಸ್ಥಿತರಿದ್ದರು.

IMG-20160906-WA0002

By Suddi9

Leave a Reply

Your email address will not be published. Required fields are marked *