ಬಂಟ್ವಾಳ: ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆ ತಾ.ಪಂ.ನ ಎಸ್ಜಿಆರ್ಎಸ್ವೈ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಗ್ರಾಮೀಣ ಉದ್ಯೋಗ ಸಹಾಯಕಿ ನಿರ್ದೇಶಕಿ ದಯಾವತಿ, ತಹಶೀಲ್ದಾರ ಪುರಂದರ ಹೆಗ್ಡೆ ಉಪಸ್ಥಿತರಿದ್ದರು.

