ಬಜಪೆ:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಿಗೆ ಅವಹೇಳನ ಹಿನ್ನೆಲೆಯಲ್ಲಿ ಅತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಅಖಿಲಾಂಡೇಶ್ವರೀ ಸನ್ನಿಧಿಯಲ್ಲಿ ಅತ್ತೂರು ಮಾಗಣೆ ಭಕ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು, ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷ ಸದಸ್ಯ ಮತ್ತು ಮಾಗಣೆಯ ಭಕ್ತರು ನೆರೆದಿದ್ದರು.

10kinni-pratane

By suddi9

Leave a Reply

Your email address will not be published. Required fields are marked *