ಮೂಡುಬಿದಿರೆ: ಮಂಗಳೂರಿನ ತಹಸೀಲ್ದಾರ್ ಕಛೇರಿ ಆದೇಶದಂತೆ ಇಲ್ಲಿನ ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಬ್ಯಾಂಕಿನಲ್ಲಿ ಸೆ. 19ರಿಂದ ಅ. 15ರವರೆಗೆ ಆಧಾರ್ ಕಾರ್ಡ್ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳುವಂತೆ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ. ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *