ಸ್ವಚ್ಛ ಭಾರತ ಕಾರ್ಯಕ್ರಮದ ಅಂಗವಾಗಿ ವಿಟ್ಲ ಲಯನ್ಸ್ ಕ್ಲಬ್ ನ ಆಶ್ರಯದಲ್ಲಿ ಸಮುದಾಯ ಆಸ್ಪತ್ರೆ ವಿಟ್ಲ ಹಾಗೂ ವಿಟ್ಲ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ವಿಟ್ಲ ಸಮುದಾಯ ಆಸ್ಪತ್ರೆ ವಠಾರವನ್ನು ಸ್ವಚ್ಛಗೊಳಿಸಲಾಯಿತು.

lion

ಈ ಸಂದರ್ಭದಲ್ಲಿ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್, ಕಾರ್ಯದರ್ಶಿ ಮೋಹನ್, ಕೋಶಾಧಿಕಾರಿ ಹರೀಶ್ ನಾಯಕ್, ಪೂರ್ವಾಧ್ಯಕ್ಷ ರಾಧಾಕೃಷ್ಣ ನಾಯಕ್, ವೈದ್ಯಾಧಿಕಾರಿ ಪ್ರಶಾಂತ್ ಮತ್ತು ಪುತ್ತೂರು ಟ್ರಾಫಿಕ್ ಪೋಲಿಸ್ ನವೇನ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *