ವಿಟ್ಲ: ದ. ಕ. ಜಿ. ಪಂ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇದರ ಆವರಣ ಗೋಡೆಯ ಗೇಟ್‍ಗೆ ಶಾಲೆಗೆ ಆಹಾರ ಸಾಮಾಗ್ರಿ ಸರಬರಾಜು ಮಾಡುವ ಲಾರಿ ಡಿಕ್ಕಿ ಹೊಡೆದು ಹಾನಿಯಾಗಿದೆ. ವಿದ್ಯಾರ್ಥಿಗಳಿಗೆ ಹಾಗೂ ಇತರರಿಗೆ ಯಾವುದೇ ಹಾನಿಯಾಗಿಲ್ಲ.
SUDDI9 MEDIA NETWORK