ಬಂಟ್ವಾಳ : 2015-16ರ 14ನೇ ಹಣಕಾಸು ಆಯೋಗದ ಮೂಲಕ ರೂ.3.36ಲಕ್ಷ ಅನುದಾನದಲ್ಲಿ ಪುರಸಭಾ ವ್ಯಾಪ್ತಿಯ ಬಿ.ಕಸ್ಬಾ ಗ್ರಾಮದ ಕೊಂಗ್ರಬೆಟ್ಟು ನಲ್ಲಿ ನೂತನ ಕಾಂಕ್ರಿಟೀಕೃತ ರಸ್ತೆ ಉದ್ಘಾಟನೆಯನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.

kar_2950

ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಮಾಜಿ ಅಧ್ಯಕ್ಷೆ ವಸಂತಿ ಚಂದಪ್ಪ, ಪುರಸಭಾ ಸದಸ್ಯರಾದ ಪ್ರವೀಣ್ ಬಿ., ಗಂಗಾಧರ ಪೂಜಾರಿ, ಆಶ್ರಯ ಸಮಿತಿ ಸದಸ್ಯ ಸಂಜೀವ ಬಂಜನ್ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *