ಬಂಟ್ವಾಳ:ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸ.ಪ್ರಾ.ಶಾಲೆ, ಬರಿಮಾರು ಹಾಗೂ ಸರಕಾರಿ ಪ್ರೌಢ ಶಾಲೆ ಬಿಳಿಯೂರಿನಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿದ್ಯಾರ್ಥಿಗಳು ಪ್ರಶಸ್ತಿ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
SUDDI9 MEDIA NETWORK