ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆ, ಶಂಭೂರಿನಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ , ಶಾಲೆ ಮಾಣಿಯ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

???????????????????????????????

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆ ಶಂಭೂರಿನಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿಯ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

???????????????????????????????

By suddi9

Leave a Reply

Your email address will not be published. Required fields are marked *