ವಿಟ್ಲ: ವಿಟ್ಲ ಲಯನ್ಸ್ ಕ್ಲಬ್, ಲಯನೆಸ್ ಕ್ಲಬ್ ಮತ್ತು ಲೀಯೊ ಕ್ಲಬ್ ವತಿಯಿಂದ ವಿಟ್ಲದ ಸರಕಾರಿ ಪದವಿ ಕಾಲೇಜಿನಲ್ಲಿ ಏಡ್ಸ್ ಜಾಗೃತಿ ಮಾಹಿತಿ ಕಾರ್ಯಕ್ರಮ ಮತ್ತು ವಿಟಾಲಯನ್ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

a1-2

a1-1

ಸುರಕ್ಷಾ ಹೆಲ್ತ್ ಸೆಂಟರಿನ ಡಾ| ಗೀತಪ್ರಕಾಶ್ ಮಾಹಿತಿ ನೀಡಿದರು. ವಲಯಾಧ್ಯಕ್ಷ ಸತೀಶ್ ಕುಮಾರ್ ಆಳ್ವ ವಿಟಾಲಯನ್ ಬಿಡುಗಡೆ ಮಾಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್, ಕಾರ್ಯದರ್ಶಿ ಮೋಹನ್, ಕೋಶಾಧಿಕಾರಿ ಹರೀಶ್ ನಾಯಕ್, ಲಯನೆಸ್ ಕ್ಲಬ್ ಅಧ್ಯಕ್ಷೆ ಲೀನಾ, ಕಾಲೇಜಿನ ಪ್ರಾಂಶುಪಾಲ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥತರಿದ್ದರು.

By suddi9

Leave a Reply

Your email address will not be published. Required fields are marked *