ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಾರ ನಡೆದ ಹಿಂದುಳಿದ ವರ್ಗಗಳ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಸಮಿತಿ ರಾಜ್ಯ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್ ಮಾತನಾಡಿದರು.
ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಸುಲೋಚನಾ ಜಿ.ಕೆ.ಭಟ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಸಮಿತಿ ಅಧ್ಯಕ್ಷ ಸಾಂತಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ವಸಂತ ಕುಮಾರ್ ಅನ್ನಳಿಕೆ, ಉಪಾಧ್ಯಕ್ಷ ಮಚ್ಚೇಂದ್ರ ಸಾಲ್ಯಾನ್, ಕೃಷ್ಣಪ್ಪ ಪೂಜಾರಿ ಮತ್ತಿತರರು ಇದ್ದರು.

