ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಮುಖ್ಯವೃತ್ತ ಬಳಿ ನಿರ್ಮಾಣಗೊಂಡಿರುವ ಟ್ರೀಪಾರ್ಕ್‍ನ್ನು ಇದೇ 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿರುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸುತ್ತಲೂ ಪಾರ್ಕಿಂಗ್ ಸ್ಥಳ ಸಮತಟ್ಟುಗೊಳಿಸುವ ಕಾಮಗಾರಿ ಭರದಿಂದ ನಡೆಯುತ್ತಿದೆ.

1btl-purasabhe

ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಮಹಮ್ಮದ್ ಶರೀಫ್, ಜಗದಿಶ್ ಕುಂದರ್, ಗಂಗಾಧರ ಪೂಜಾರಿ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *