ವಿಟ್ಲ: ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಜನ್ಮದಿನ ಆಚರಿಸಲಾಯಿತು. ಮುಖ್ಯ ಶಿಕ್ಷಕ ಕಿರಣ್ ಕುಮಾರ್, ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷಕ ಶಂಕರನಾರಾಯಣ ಪ್ರಸಾದ್ ಗಾಂಧೀ ಜಯಂತಿ ಬಗ್ಗೆ ಮಾತಾಡಿದರು.

1

By suddi9

Leave a Reply

Your email address will not be published. Required fields are marked *